Connect with us

Dvgsuddi Kannada | online news portal | Kannada news online

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

images 41

ಪ್ರಮುಖ ಸುದ್ದಿ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಹವಾಲ್ದಾರ್ ಹುದ್ದೆಗಳಿಗೆ ಮಾತ್ರ ದೈಹಿಕ ಸಾಮಥ್ರ್ಯ ಪರೀಕ್ಷೆ ಮತ್ತು ದೈಹಿಕ ಪ್ರಮಾಣ ಪರೀಕ್ಷೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ : www.ssckkr.kar.nic.in ಅಥವಾ https://ssc.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸ. ಸಂ: 080-25502520, 9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೊ. ಸಂ : 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ..ಡಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top