Connect with us

Dvgsuddi Kannada | online news portal | Kannada news online

ದಾವಣಗೆರೆ: ಧೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

images 2023 07 26T061823.734

ದಾವಣಗೆರೆ

ದಾವಣಗೆರೆ: ಧೂಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜುಲೈ 26 ರಂದು ಪೂರ್ವಾಹ್ನ ದಾವಣಗೆರೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಅಧಿಕಾರ ವಹಿಸಿಕೊಂಡಿರುತ್ತಾರೆ. ಅವರಿಗೆ ಸಂಬಂಧಿಸಿದ ಹಾಗೂ ವೈಯಕ್ತಿಕ ಗಮನ ಸೆಳೆಯಬಯಸಬಹುದಾದ ವಿಷಯಗಳನ್ನು ಅರೆ ಸರ್ಕಾರಿ ಪತ್ರದ ಮೂಲಕ ಜಿಲ್ಲಾಧಿಕಾರಿ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಡಾ.ವೆಂಕಟೇಶ್.ಎಂ.ವಿ, ಡಿ.ದೇವರಾಜು ಅರಸು ಬಡಾವಣೆ, ದಾವಣಗೆರೆ-577006 ದೂ.ಸಂ: 08192-259394 ಸಂಪರ್ಕಿಸಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top