Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-18-ದುರ್ಗಾಂಬಿಕ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಮತ್ತು ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಂ.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್‍ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top