Connect with us

Dvgsuddi Kannada | online news portal | Kannada news online

ದಾವಣಗೆರೆ: ಚಲಿಸುತ್ತಿದ್ದ ರೈಲಿಗೆ ಬಿದ್ದು ಮಹಿಳೆ ಆತ್ಮಹತ್ಯೆ

death

ದಾವಣಗೆರೆ

ದಾವಣಗೆರೆ: ಚಲಿಸುತ್ತಿದ್ದ ರೈಲಿಗೆ ಬಿದ್ದು ಮಹಿಳೆ ಆತ್ಮಹತ್ಯೆ

ದಾವಣಗೆರೆ: ಚಲಿಸುತ್ತಿದ್ದ ರೈಲಿಗೆ ಬಿದ್ದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಜಾಜೂರು ಸಮೀಪ ನಡೆದಿದೆ. ಹನುಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಗಣೇಶಪ್ಪ ಅವರ ಪತ್ನಿ ಪರಿಮಳ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಬಗ್ಗೆ ದಾವಣಗೆರೆ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ .ದಾವಣಗೆರೆ ರೈಲ್ವೆ ನಿಲ್ದಾಣದ ಇನ್‌ಸ್ಪೆಕ್ಟರ್‌ ಸ್ಥಳಕ್ಕೆ ಭೇಟಿ ನೀಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top