ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಬೆಸ್ಕಾಂನಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ. 5ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಕಂಡ ಫೀಡರ್‌ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಫ್13 – ಆನೆಕೊಂಡ ಫೀಡರ್ ವ್ಯಾಪ್ತಿಯ ಶೇಖರಪ್ಪ ನಗರ ಮಸೀದಿ ಹಿಂಭಾಗ,ರಂಭಾಪುರಿ ರಸ್ತೆ, ಮಹಾವೀರ ಭವನ, ಆರ್‌ಎಮ್‌ಸಿ ಲಿಂಕ್ ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ.ಲೇಔಟ್, ಎಲ್‌ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್14 -ಮಹಾವೀರ ಫೀಡರ್‌ವ್ಯಾಪ್ತಿ
ಯ ಟಿ.ಸಿ. ಲೇಔಟ್, ಎಲ್‌ಐಸಿ ಆಫೀಸ್, ಕೆಆರ್‌ರಸ್ತೆ, ಜಗಳೂರು ಬಸ್‌ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‌ನಗರ 10 ರಿಂದ 16ನೇ ಕ್ರಾಸ್‌ವರೆಗೆ,ಅಕ್ಷಮಸೀದಿ ಹಿಂಭಾಗ, ಬೀಡಿಲೇಔಟ್, ಅಜಾದ್ ನಗರ ಪೊಲೀಸ್ ಸ್ಟೇಷನ್, ಹೆಗಡೆನಗರ, ರಜಾವುಲ್ಲಾಮುಸ್ತಾಫನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‌ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್‌ಸ್ತೆ, ಜಗಳೂರು ಬಸ್ ಸ್ಟಾಂಡ್,
ಜಗಳೂರು ರಸ್ತೆ ಎಆರ್‌ಬಿ ಮಿಲ್, ಚಾಮರಾಜಪೇಟೆ, ವಾಟರ್‌ಟ್ಯಾಂಕ್‌, ಎಸ್‌ಎಸ್.ಆಸ್ಪತ್ರೆ, ಅರಳಿಮರದ
ಸರ್ಕಲ್, ಬೇತೂರು ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್‌ ಹೋಟೆಲ್ ಹಿಂಭಾಗ, ಮಾಗಾ ನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು. ಎಫ್15-ರವಿ ಫೀಡರ್‌ನ ಆವರಗೆರೆ ವಿದ್ಯುತ್ ಉಪಕೇಂದ್ರದಿಂದ ಪಿ.ಬಿ. ರಸ್ತೆ ರವಿ ಮಿಲ್ ಎದುರುಗಡೆ, ರೈಲ್ವೇ ಅಂಡರ್‌ ಬ್ರಿಡ್ಜ್ ಹತ್ತಿರ, ಎಫ್‌ಪಿಎಮ್‌ಸಿ ಆವರಣ, ಶೇಖರಪ್ಪ ನಗರ ಬಿ ಬ್ಲಾಕ್ ಒಳಗಡೆ, ಭಾರತ್ ಕಾಲನಿ ಗೇಟ್ ಹತ್ತಿರ, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್16 – ಗೋಶಾಲೆ ಫೀಡರ್‌ನ ಗೋಶಾಲೆ, ಪಿ.ಬಿ.ರಸ್ತೆ,‌ ರವಿ ಮಿಲ್ ಕ್ವಾರ್ಟಸ್, ಮಹೀಂದ್ರಾ ಶೋ ರೂಂ ಹತ್ತಿರ ಇರುವ ವರ್ಕ್ ಷಾಪ್‌ಗಳು, ಕಾಮತ್ ಹೋಟೆಲ್ ಅಕ್ಕಪಕ್ಕ, ಸುಭಾಷ್ ರಿಫ್ರೆಶ್ ಮೆಂಟ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ

ಆವರಗೆರೆ ವಿದ್ಯುತ್ ಕೇಂದ್ರದಲ್ಲಿ ದಾವಣಗೆರೆ ತಾಲೂಕಿನ ಉಪಕೇಂದ್ರಗಳಲ್ಲಿ ಮಾಸಿಕ, ತ್ರೈಮಾಸಿಕ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಸೆ.5 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕಾಡಜ್ಜಿ ಫೀಡರ್ ವ್ಯಾಪ್ತಿಯ ವಡ್ಡಿನಹಳ್ಳಿ, ಬೇತೂರು, ಕಾಡಜ್ಜಿ, ನಾಗರಕಟ್ಟೆ, ರಾಂಪುರ,ಪುಟಗನಾಳು, ಬಸವರಹಾಳು, ಬಸವನಹಾಳು ಗೊಲ್ಲರಹಟ್ಟಿ, ಬಿ ಕಲ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆವರಗೆರೆ ಫೀಡರ್ ವ್ಯಾಪ್ತಿಯ ಹೊನ್ನೂರು, ಹೊನ್ನೂರು ಗೊಲ್ಲರಹಟ್ಟಿ, ವಡ್ಡಿನಹಳ್ಳಿ, ಹೆಚ್.ಕಲ್ಪನಹಳ್ಳಿ, ಆಂಜನೇಯ ಕಾಟನ್‍ಮಿಲ್, ಮಲ್ಲಶೆಟ್ಟಿಹಳ್ಳಿ, ಕರಿಲಕ್ಕೆನಹಳ್ಳಿ, ಚಟ್ಟೋಬನಹಳ್ಳಿ, ಬಸಾಪುರ, ಬೇತೂರು, ಪುಟಗನಾಹಾಳು, ಅವರಗೆರೆ, ಐಗೂರು, ಐಗೂರು ಗೊಲ್ಲರಹಟ್ಟಿ, ಲಿಂಗದಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *