Connect with us

Dvgsuddi Kannada | online news portal | Kannada news online

ದಾವಣಗೆರೆ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 14 ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

job

ದಾವಣಗೆರೆ

ದಾವಣಗೆರೆ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 14 ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿವ 14 ಕಲ್ಯಾಣ ಸಂಘಟಿಕರ ಸಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಸೆ.9 ರವರೆಗೆ ವಿಸ್ತರಿಸಲಾಗಿದೆ. ಭೂ ಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು. ದೂ. 080-25589459ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top