ದಾವಣಗೆರೆ; ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ರೂ.10.000/-ಗಳ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ದಾವಣಗೆರೆ: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ಮಾರಾಟ ಮಾಡಿದ್ರೆ 10 ಸಾವಿರ ದಂಡ..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



