Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

images 12

ದಾವಣಗೆರೆ

ದಾವಣಗೆರೆ: ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಜನರ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಂದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವ್ಯಕ್ತಿಗಳು ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ನಮೂನೆಯೊಂದಿಗೆ ಭರ್ತಿ ಮಾಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂ. 45, ಜಿಲ್ಲಾಡಳಿತ ಭವನ, ಇಲ್ಲಿಗೆ ಸಲ್ಲಿಸಬೇಕು. ಅಕ್ಟೋಬರ್ 28 ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top