ದಾವಣಗೆರೆ: ಸೆ. 18ರಂದು ನಡೆಯುವ ಗೌರಿ ಗಣೇಶ ಹಬ್ಬ ಮತ್ತು ಸೆ. 28ರಂದು ಈದ್ ಮಿಲಾದ್ ಹಬ್ಬ ಹಿನ್ನೆಲೆ ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ಆದೇಶಿಸಿದ್ದಾರೆ.
ಗೌರಿ ಗಣೇಶ ಹಬ್ಬ ಮತ್ತು ಈದ್
ಮಿಲಾದ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ
ಕಾಪಾಡಲು ಸೆ. 18, 20, 22 ರಂದು ಬೆಳಗ್ಗೆ 6 ರಿಂದಮಧ್ಯರಾತ್ರಿ 12 ರವರೆಗೆ ಹಾಗೂ ಸೆ. 26 ಮತ್ತು 28ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ದಾವಣಗೆರೆ: ಇಂದಿನ ಹೊಸ, ಹಳೆಯ ರಾಶಿ, ಬೆಟ್ಟೆ ಅಡಿಕೆ ಬೆಲೆ ಎಷ್ಟಿದೆ..? ಇಲ್ಲಿದೆ ಮಾಹಿತಿ..
ದಾವಣಗೆರೆ: ಅಡಿಕೆ ಕಳ್ಳನ ಪ್ರಕರಣ; 5 ಕ್ವಿಂಟಾಲ್ ಅಡಿಕೆ, ವಾಹನ ಸೇರಿ 4 ಲಕ್ಷ ಮೌಲ್ಯದ ಸ್ವತ್ತು ವಶ-ಓರ್ವ ಬಂಧನ



