ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಂಸದಡಾ.ಜಿ.ಎಂ. ಸಿದ್ದೇಶ್ವರ ನಗರದ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಪಿಎಂ ಸ್ವ-ನಿಧಿ ಪಲಾನುಭವಿಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಮಾಜಿ ಶಾಸಕರಾದ ಶ್ರೀ ಎಸ್ ಎ.ರವೀಂದ್ರನಾಥ್, ಹರಿಹರ ಕ್ಷೇತ್ರದ ಶಾಸಕ ಬಿ.ಪಿ ಹರೀಶ್ ಹಾಗೂ ಜಿಲ್ಲಾ ಅಧ್ಯಕ್ಷ ಹನಗವಾಡಿ ವೀರೇಶ್, ವಿಧಾನ ಪರಿಷತ್ ಸದಸ್ಯ ಮಾಜಿ ಸದಸ್ಯ ಡಾ.ಶಿವಯೋಗಿ ಸ್ವಾಮಿ, ದೂಡಾ ಮಾಜಿ ಅಧ್ಯಕ್ಷ ಯಶವಂತ್ ರಾವ್ ಜಾಧವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ,ಮಾಜಿ ದೂಡಾ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ , ಕೆ.ಎಂ ಸುರೇಶ್ , ಮಾಜಿ ಮೇಯರ್ ರಾದ ಬಿ.ಜಿ ಅಜೆಯ್ ಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್ ದಾಸ್ ಕರಿಯಪ್ಪ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರಸನ್ನ ಕುಮಾರ್, ಗಾಯತ್ರಿ ಬಾಯಿ ಖಂಡೋಜೀರಾವ್, ಮಹಾನಗರ ಪಾಲಿಕೆ ಸದಸ್ಯರ ಎಲ್ ಡಿ ಗೋಣಪ್ಪ, ಸೋಗಿ ಶಾಂತಕುಮಾರ್, ಜಿಲ್ಲಾ ಕಾರ್ಯದರ್ಶಿ ಗೋಪಾಲರಾವ್ ಮಾನೆ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಶಿವನಗೌಡ ಟಿ ಪಾಟೀಲ್, ತರಕಾರಿ ಶಿವಕುಮಾರ್, ಮರಳು ಸಿದ್ದಪ್ಪ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಜಯಲಕ್ಷ್ಮಿ ಮಹೇಶ್, ಪ್ರಧಾನ ಕಾರ್ಯದರ್ಶಿಗಳಾದ ಭಾಗ್ಯಪಿಸಾಳೆ, ರೇಣುಕಾ ಕೃಷ್ಣ, ಮಂಜುಳಾ, ಟಿಂಕರ್ ಮಂಜಣ್ಣ, ಕಿಶೋರ್ ಕುಮಾರ್, ದೇವಿರಮ್ಮ, ಯುವ ಮುಖಂಡ ಗುರುಸೋಗಿ ನವೀನ್ ಕುಮಾರ್, ಯರಿಸ್ವಾಮಿ, ರಾಜು ನೀಲಗುಂದ ಸೇರಿದಂತೆ ಅನೇಕ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿ ಭಾಗವಹಿಸಿದ್ದರು.
ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ