ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ನವೀನ ತಾಂತ್ರಿಕತೆಯುಳ್ಳ ಎರಡು ನೂತನ ಟ್ರಕ್ ಮೌಂಟೆಡ್ ಸ್ವೀಪಿಂಗ್ ಮಷಿನ್ ಖರೀದಿಸಲಾಗಿದೆ. ಈ ಬೃಹತ್ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾನ್ಯ ಆಯುಕ್ತೆ ರೇಣುಕಾ, ಮಹಾಪೌರ ವಿನಾಯಕ ಬಿ.ಹೆಚ್., ಆರೋಗ್ಯ ಸಾಯಿ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ ಜಗದೀಶ್ ಮತ್ತು ಮಹಾನಗರ ಪಾಲಿಕೆ ಸದಸ್ಯರುಗಳು ಹಾಗೂ ಆರೋಗ್ಯ ಶಾಖೆ ಅಧಿಕಾರಿಗಳು ಹಾಜರಿದ್ದರು.
ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಸುಲಿಗೆ; ಆರೋಪಿ ಬಂಧನ- 2.17 ಲಕ್ಷ ನಗದು, ಮೊಬೈಲ್ ವಶ



