ದಾವಣಗೆರೆ; ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ, ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿ ಸ್ವೀಕರಿಸಲಾಗಿರುತ್ತದೆ. ಅದರಂತೆ ಸ್ವೀಕೃತವಾದ ಅರ್ಜಿಗಳನ್ನು ಮಲೇಬೆನ್ನೂರು ಪುರಸಭಾ ಕಚೇರಿಯ ಪ್ರಕಟಣಾ ಫಲಕ ಮತ್ತು ಕಚೇರಿಯ ವೆಬ್ ಸೈಟ್ http://www.malebennurutown.mrc.gov.in ರಲ್ಲಿ ನಿವೇಶನ, ವಸತಿ ರಹಿತರ ಸರ್ವೇ ಪಟ್ಟಿಯನ್ನು ಅ.10 ರಿಂದ 17 ರವರೆಗೆ ಪ್ರಕಟಿಸಲಾಗಿರುತ್ತದೆ ಈ ಪಟ್ಟಿಗೆ ಯಾವುದಾರರು ಆಕ್ಷೇಪಣೆಗಳು ಇದ್ದಲ್ಲಿ ನಿಗಧಿತ ದಿನಾಂಕದೊಳಗೆ ಸೂಕ್ತ ದಾಖಲೆಗಳೊಂದಿಗೆ ಪುರಸಭಾ ಕಾರ್ಯಾಲಯಕ್ಕೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ನಿವೇಶನ, ವಸತಿ ರಹಿತರ ಸರ್ವೇ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



