Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದಿನಿಂದ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ಇಂದಿನಿಂದ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

ದಾವಣಗೆರೆ: ಮಹಾನಗರ ಪಾಲಿಕೆಯ ವಾರ್ಡ್ ಗಳಿಗೆ ನೀರುಸರಬರಾಜು ಕೇಂದ್ರವಾದ ರಾಜನಹಳ್ಳಿ ಪಂಪ್ ಹೌಸ್ ನಲ್ಲಿ ರಿಪೇರಿ ಕಾರ್ಯ ಇರುವುದರಿಂದ ಇಂದಿನಿಂದ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜನಹಳ್ಳಿ ಪಂಪ್ ಹೌಸ್ ನಿಂದ ಬರುವ ಪೈಪ್, ಹರಗನಹಳ್ಳಿ ಕ್ರಾಸ್ ಹತ್ತಿರ ಸೋರಿಕೆ ಹಿನ್ನೆಲೆ  ರಿಪೇರಿ ಕಾರ್ಯ ಕೈಗೊಳ್ಳಲಾಗಿದೆ. ಹೀಗಾಗಿ ನಗರದಲ್ಲಿ ಇಂದಿನಿಂದ (ಅ.17) ಮೂರು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top