Connect with us

Dvgsuddi Kannada | online news portal | Kannada news online

ದಾವಣಗೆರೆ: ನೂತನ ಹೆಚ್ಚುವರಿ ಎಸ್ ಪಿ ಆಗಿ ಅಧಿಕಾರ ಸ್ವೀಕಾರ

IMG 20231021 WA0001

ದಾವಣಗೆರೆ

ದಾವಣಗೆರೆ: ನೂತನ ಹೆಚ್ಚುವರಿ ಎಸ್ ಪಿ ಆಗಿ ಅಧಿಕಾರ ಸ್ವೀಕಾರ

ದಾವಣಗೆರೆ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವಿಜಯಕುಮಾರ್ ಎಂ. ಸಂತೋಷ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಅವರಿಗೆ ನಿಕಟಪೂರ್ವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಿ.ಬಸರಗಿ ಅಧಿಕಾರ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ ಬಿ ಎಸ್., ಡಿಸಿಆರ್ ಬಿ ಡಿವೈಎಸ್ಪಿ ಬಿ. ನಾಗಪ್ಪ , ಎಫ್ ಪಿಬಿ ಡಿವೈಎಸ್ಪಿ ರವರಾದ ರುದ್ರೇಶ್ ಎ ಕೆ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top