Connect with us

Dvgsuddi Kannada | online news portal | Kannada news online

ಕಾರ್ಮಿಕ ಸಚಿವ ಸಂತೋಷ್ ಲಾಡ್ ದಾವಣಗೆರೆಗೆ ಆಗಮನ

IMG 20231104 064455

ದಾವಣಗೆರೆ

ಕಾರ್ಮಿಕ ಸಚಿವ ಸಂತೋಷ್ ಲಾಡ್ ದಾವಣಗೆರೆಗೆ ಆಗಮನ

ದಾವಣಗೆರೆ: ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್.ಎಸ್.ಲಾಡ್ ಇಂದು (ನ.4) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನ.4 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ, ಬೆ.11.30ಕ್ಕೆ ಮಾಲೀಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆ, ಮಧ್ಯಾಹ್ನ 12.30ಕ್ಕೆ ಕಾರ್ಮಿಕ ಸಂಘಟನೆಗಳ ಸಭೆ, ಸಂಜೆ. 4 ಗಂಟೆಗೆ ದಾವಣಗೆರೆ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಾವೇರಿಗೆ ತೆರಳುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top