Connect with us

Dvgsuddi Kannada | online news portal | Kannada news online

ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

govt

ದಾವಣಗೆರೆ

ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: 2023-24 ನೇ ಸಾಲಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ, ಉದ್ಯಮಶೀಲತಾ ಯೋಜನೆ(2.00 ಲಕ್ಷ ಮತ್ತು 4.00 ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನತೆಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ: 30-11-2023 ಕಡೆಯ ದಿನವಾಗಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್‍ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top