Connect with us

Dvgsuddi Kannada | online news portal | Kannada news online

ದಾವಣಗೆರೆ: ಯುವ ಸಮಾಲೋಚಕರ ಹುದ್ದೆಗೆ‌ ಅರ್ಜಿ ಆಹ್ವಾನ

job

ದಾವಣಗೆರೆ

ದಾವಣಗೆರೆ: ಯುವ ಸಮಾಲೋಚಕರ ಹುದ್ದೆಗೆ‌ ಅರ್ಜಿ ಆಹ್ವಾನ

ದಾವಣಗೆರೆ: ಜನ ಆರೋಗ್ಯ ಸಂಸ್ಥೆ, ನಿಮ್ಹಾನ್ಸ್‌ ಎಪಿಡೀಮಿಯಾಲಜಿ ವಿಭಾಗ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಟಾನ ಯೋಜನೆ ಯುವ ಸ್ಪಂದನ ಅಡಿಯಲ್ಲಿರುವ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಯುವತಿ,ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 21 ರಿಂದ 35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಪದವಿ ಹಾಗೂ ಮೇಲ್ಪಟ್ಟು(Psychology, Social work) ಪದವಿ ತೇರ್ಗಡೆ ಹೊಂದಿದವರು ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ ವಿವರೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಕಛೇರಿಗೆ ಜ.12 ರೊಳಗಾಗಿ ಸಲ್ಲಿಸಬೇಕು ಹೆಚ್ಚಿನ ವಿವರಗಳಿಗೆ ದೂ ಸಂ: 9008343253, 08192-237480ನ್ನು ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top