Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ ಆಗಮನದ ವೇಳಾಪಟ್ಟಿ ಈ ರೀತಿ ಇದೆ…

ದಾವಣಗೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ ಆಗಮನದ ವೇಳಾಪಟ್ಟಿ ಈ ರೀತಿ ಇದೆ…

ದಾವಣಗೆರೆ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 3 ರಂದು ಬೆಳಗ್ಗೆ 12.50 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ಎಂ.ಬಿ.ಎ ಮೈದಾನಕ್ಕೆ ಆಗಮಿಸುವರು.‌ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಹೊನ್ನಾಳಿ ತಾ; ಹೆಚ್.ಕಡದಕಟ್ಟೆ ಗ್ರಾಮದ ಹೆಲಿಪ್ಯಾಡ್‍ಗೆ ಆಗಮಿಸಿ ಹೊನ್ನಾಳಿಯಲ್ಲಿ ತಾಲ್ಲೂಕು ಕುರುಬರ ಸಂಘದಿಂದ ಆಯೋಜಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ, ದಾಸಶ್ರೇಷ್ಟ ಶ್ರೀ ಭಕ್ತ ಕನಕದಾಸರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂ.4.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top