Connect with us

Dvgsuddi Kannada | online news portal | Kannada news online

ದಾವಣಗೆರೆ; ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗೆ 10 ತಿಂಗಳ ತರಬೇತಿ

IMG 20240301 194911

ದಾವಣಗೆರೆ

ದಾವಣಗೆರೆ; ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗೆ 10 ತಿಂಗಳ ತರಬೇತಿ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಮಾರ್ಚ್ 31ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಯ ಇಲಾಖಾ ವೆಬ್‍ಸೈಟ್ www.horticulture.kar.nic.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ  ಏಪ್ರಿಲ್ ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 8296358345,6362912714 ನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top