Connect with us

Dvgsuddi Kannada | online news portal | Kannada news online

ಅಖಿಲ ಭಾರತ ಅಂತರ ವಿವಿ ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ವಿವಿ ತೃತೀಯ ಸ್ಥಾನ  

ದಾವಣಗೆರೆ

ಅಖಿಲ ಭಾರತ ಅಂತರ ವಿವಿ ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ವಿವಿ ತೃತೀಯ ಸ್ಥಾನ  

ಡಿವಿಜಿ ಸುದ್ದಿ, ದಾವಣಗೆರೆ : ಕುವೆಂಪು ವಿಶ್ವವಿದ್ಯಾನಿಲಯ ನಡೆದ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾನಿಲ ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಪುರುಷರ ತಂಡ ತೃತೀಯ ಸ್ಥಾನ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾನಿಲಯ ಪಂದ್ಯಾವಳಿಯಲ್ಲಿಯೂ  ತೃತೀಯ ಸ್ಥಾನವನ್ನು ಪಡೆದಿದೆ.

ತಂಡದ ಎಲ್ಲಾ ಆಟಗಾರರಿಗೆ ಮತ್ತು ತಂಡದ ಮ್ಯಾನೇಜರ್ ಬಸವರಾಜ್ ವಿ ದಮ್ಮಳ್ಳಿ, ತಂಡದ ಕೋಚ್ ಹೆಚ್.ತಿಪ್ಪೇಸ್ವಾಮಿಯವರಿಗೆ, ಕುಲಪತಿ ಪ್ರೊ.ಎಸ್.ವಿ. ಹಲಸೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ  ಕುಲಸಚಿವ ಪ್ರೊ. ಬಸವರಾಜ್ ಬಣಕಾರ್, ಪರೀಕ್ಷಾಂಗ ಕುಲಸಚಿವ ಪ್ರೊ.ಅನಿತಾ ಹೆಚ್.ಎಸ್ , ಡೀನ್ ಡಾ. ಕೆ.ಬಿ. ರಂಗಪ್ಪ,  ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಂ.ಎಸ್. ರಾಜ್‍ಕುಮಾರ್ ಹಾಗೂ ವಿಶ್ವವಿದ್ಯಾನಿಲಯ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top