ಡಿವಿಜಿ ಸುದ್ದಿ, ಸಿರಿಗೆರೆ: ಹಳೇಬೀಡಿನಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ತೆರಳವುದಕ್ಕೂ ಮುನ್ನ ಸಿರಿಗೆರೆಯ ತರಳಬಾಳು ಬೃಹನ್ಮಠದ ಐಕ್ಯ ಮಂಟಪದಲ್ಲಿ ಲಿಂಗೈಕ್ಯ ಶ್ರೀ ಗುರುಶಾಂತರಾಜ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ಪುತ್ಥಳಿಗೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ನಮನ ಸಲ್ಲಿಸಿದರು.





