ದಾವಣಗೆರೆ: ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಒಂದು ದಿನ ಮಾತ್ರ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಕರಾದ ಶ್ರೀನಿವಾಸ್‍ಮೂರ್ತಿ ಸಿ.ಇ.ತಿಳಿಸಿದ್ದಾರೆ.
ದಾವಣಗೆರೆ: ಹೈಸ್ಕೂಲ್ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ; KSRTC ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



