ದಾವಣಗೆರೆ: 66/11 ಕೆವಿ ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್13-ಆನೆಕೊಂಡ, ಎಫ್14-ಮಹಾವೀರ ಮಾರ್ಗಗಳವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ನಿರ್ವಹಿಸಬೇಕಾಗಿದೆ. ಹೀಗಾಗಿ ಮೇ.18ರ ಶನಿವಾರದಂದು ಬೆಳಿಗ್ಗೆ 10:00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್13-ಆನೆಕೊಂಡ ಫೀಡರ್: ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿ ರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್ ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್,ಎಫ್14-ಮಹಾವೀರ ಫೀಡರ್: ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಂಡ್ ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



