ದಾವಣಗೆರೆ: ದಾವಣಗರೆ ವಿನೋಬ ನಗರದ ನಿವಾಸದ ಒಂದೇ ಕುಟುಂಬದ ಮೂರು ವ್ಯಕ್ತಿ ಕಾಣೆಯಾಗಿದ್ದಾರೆ. ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು ತಂದೆ ಷಣ್ಮುಖಪ್ಪ (34) ನಾಗವೇಣಿ ಗಂಡ ಅಂಜನ್ ಬಾಬು (24) ವರ್ಷ, ನಕ್ಷತ್ರ ತಂದೆ ಅಂಜನ್ ಬಾಬು (1) ವರ್ಷ ಇವರುಗಳು 2024 ಏಪ್ರಿಲ್ 12 ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ಪಿ.ಜೆ ಬಡಾವಣೆ ಪೊಲೀಸ್ ಠಾಣೆ ದೂ.ಸಂ: 08192-272012, 08192-259213, 08192-253400, 08192-253100 ಗೆ ಕರೆ ಮಾಡಲು ಠಾಣಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಒಂದೇ ಕುಟುಂಬದ ಮೂರು ಕಾಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



