Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

indian govent

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಹಾಗೂ ನೂತನ ಅವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ನ್ಯಾಷನಲ್ ಅವಾರ್ಡ್ ಪೋರ್ಟಲ್ ನಲ್ಲಿ ಆನ್ ಲೈನ್ ವೆಬ್ ಸೈಟ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222701, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿ.ಹೆಚ್ ಪಟೇಲ್ ಬಡಾವಣೆ, ಜಿಲ್ಲಾ ಬಾಲಭವನ, ದಾವಣಗೆರೆ ಇಲ್ಲಿ ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top