ದಾವಣಗೆರೆ: ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ ನಿಂದ ಎಲ್ಲಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಯೋಜನೆ ಹಮ್ಮಿಕೊಂಡಿದೆ ಎಂದು ಅಧ್ಯಕ್ಷ ಸಿ. ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.
ದಾವಣಗೆರೆ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.85% ರಷ್ಟು ಅಂಕ ಪಡೆದ ಪ್ರತಿಭಾವಂತ ಮಕ್ಕಳು ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ ಜುಲೈ 1ರಿಂದ ಜುಲೈ 5ರೊಳಗೆ ಸಿ.ಆರ್.ವಿರೂಪಾಕ್ಷಪ್ಪ, ಅಧ್ಯಕ್ಷರು, ಚನ್ನಗಿರಿ ವಿರೂಪಾಕ್ಷಪ್ಪ
ಧರ್ಮಶಾಲಾ ಟ್ರಸ್ಟ್, ಗಡಿಯಾರ ಕಂಬದ ಎದುರು, ರೈಲ್ವೆ ಸ್ಟೇಷನ್ ರಸ್ತೆ, ದಾವಣಗೆರೆ- 577001 ಈ ವಿಳಾಸದಲ್ಲಿ ಅರ್ಜಿ ಪಡೆದು ಸಲ್ಲುಸಲು ತಿಳಿಸಿದ್ದಾರೆ.