Connect with us

Dvgsuddi Kannada | online news portal | Kannada news online

ದಾವಣಗೆರೆ: ಫುಟ್‌ ಬಾತ್‌ ಮೇಲೆ ತಳ್ಳುವಗಾಡಿ ವ್ಯಾಪಾರ ನಿಷೇಧ; ವ್ಯಾಪಾರ ಮಾಡುವುದು ಕಂಡುಬಂದಲ್ಲಿ ಸಾಮಾಗ್ರಿ ಜಪ್ತಿ; ಪಾಲಿಕೆ ಎಚ್ಚರಿಕೆ..!!

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ಫುಟ್‌ ಬಾತ್‌ ಮೇಲೆ ತಳ್ಳುವಗಾಡಿ ವ್ಯಾಪಾರ ನಿಷೇಧ; ವ್ಯಾಪಾರ ಮಾಡುವುದು ಕಂಡುಬಂದಲ್ಲಿ ಸಾಮಾಗ್ರಿ ಜಪ್ತಿ; ಪಾಲಿಕೆ ಎಚ್ಚರಿಕೆ..!!

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫುಟ್‌ ಬಾತ್‌ ಮೇಲೆ ತಳ್ಳುವಗಾಡಿ ವ್ಯಾಪಾರ ನಿಷೇಧಿಸಲಾಗಿದೆ. ಒಂದು ವೇಳೆ ವ್ಯಾಪಾರ ಮಾಡುವುದು ಕಂಡುಬಂದಲ್ಲಿ ಸಾಮಾಗ್ರಿ ಜಪ್ತಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಎಚ್ಚರಿಕೆ ನೀಡಿದ್ದಾರೆ.

ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ತರಕಾರಿ, ಹಣ್ಣು ಹಂಪಲು, ಹೂವು ಹಾಗೂ ಪೂಜಾ ಸಾಮಗ್ರಿಗಳ ವ್ಯಾಪಾರ ಮಾಡಲು ತಾವು ಬಳಸುವ ತಳ್ಳುವ ಗಾಡಿ, ಪೆಟ್ಟಿಗೆಗಳನ್ನು ವ್ಯಾಪಾರದ ಸ್ಥಳದಲ್ಲಿಯೇ ಶಾಶ್ವತವಾಗಿ ಇಡುತ್ತಿರುವುದರಿಂದ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಳ್ಳುವ ಗಾಡಿಗಳು, ಮಾರಾಟ ಸಾಮಗ್ರಿಗಳು ಸಾರ್ವಜನಿಕ ರಸ್ತೆ, ಫುಟ್ ಪಾತ್ ಮೇಲೆ ಕಂಡುಬಂದಲ್ಲಿ ಅವುಗಳನ್ನು ಮತ್ತು ಜಪ್ತಿ ಮಾಡುವ ಜೊತೆಗೆ ದಂಡ ವಿಧಿಸಲಾಗುವುದು ಎಚ್ಚರಿಕೆ ನೀಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top