Connect with us

Dvgsuddi Kannada | online news portal | Kannada news online

ದಾವಣಗೆರೆ: CEIR ಪೋರ್ಟಲ್ ಮೂಲಕ ಕಳ್ಳತನವಾಗಿದ್ದ 39 ಮೊಬೈಲ್ ವಾರಾಸುದಾರರಿಗೆ ಹಸ್ತಾಂತರ

ಚನ್ನಗಿರಿ

ದಾವಣಗೆರೆ: CEIR ಪೋರ್ಟಲ್ ಮೂಲಕ ಕಳ್ಳತನವಾಗಿದ್ದ 39 ಮೊಬೈಲ್ ವಾರಾಸುದಾರರಿಗೆ ಹಸ್ತಾಂತರ

ದಾವಣಗೆರೆ: ಕಳ್ಳತನವಾದ ಮೊಬೈಲ್ ಗಳನ್ನು CEIR ಪೋರ್ಟಲ್ ಮೂಲಕ ಜಿಲ್ಲಾ ಪೊಲೀಸರು ಪತ್ತೆ ಮಾಡಿದ್ದು, ವಿವಿಧ ಕಂಪನಿಯ 39ಮೊಬೈಲ್ ಗಳನ್ನು ವಾರಾಸುದಾರರಿಗೆ ಹಸ್ತಾಂತರ ಮಾಡಲಾಯಿತು.

ಚನ್ನಗಿರಿ ಪೊಲೀಸ್ ಉಪ ವಿಭಾಗ ಚನ್ನಗಿರಿ, ಸಂತೆಬೆನ್ನೂರು, ಬಸವಾ ಪಟ್ಟಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವು/ ಸುಲಿಗೆ/ ಕಳೆದುಕೊಂಡಿರುವ ಮೊಬೈಲ್ ಗಳನ್ನು CEIR ವೆಬ್ ಪೋರ್ಟಲ್ ನಲ್ಲಿ ನೊಂದಾಯಿಸಿ ಬ್ಲಾಕ್ ಮಾಡಿ ವಿವಿಧ ಕಂಪನಿಯ 39 ಮೊಬೈಲ್ ಗಳನ್ನು ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಚನ್ನಗಿರಿ ಡಿವೈಎಸ್ಪಿ ರುದ್ರಪ್ಪ ಉಜ್ಜಿನಕೊಪ್ಪ , ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಸಂತೆಬೇನ್ನೂರು ಪೊಲೀಸ್ ನಿರೀಕ್ಷಕ ಲಿಂಗನಗೌಡ ನೆಗಳೂರು ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top