Connect with us

Dvgsuddi Kannada | online news portal | Kannada news online

ಇಂದಿನಿಂದ ಮತ್ತೆ ಚುರುಕು ಪಡೆಯಲಿರುವ ಮುಂಗಾರು ಮಳೆ; ಎರಡು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

rain22

ಪ್ರಮುಖ ಸುದ್ದಿ

ಇಂದಿನಿಂದ ಮತ್ತೆ ಚುರುಕು ಪಡೆಯಲಿರುವ ಮುಂಗಾರು ಮಳೆ; ಎರಡು ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಈ ಮಳೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ 2 ದಿನ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೀದರ್​, ಕಲಬುರಗಿ, ಕೊಪ್ಪಳ, ಬಳ್ಳಾರಿ,ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.1ರಿಂದ ಸೆ.2ರವರೆಗೆ ಭಾರೀ ಮಳೆಯಾಗುವ ಸಂಭವ ಇದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ನೀಡಿದೆ. ಗಂಟೆಗೆ 35-45 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ,ತುಮಕೂರಿನಲ್ಲಿ ಸೆ.1ರಂದು ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ,ಹಾಸನ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top