ದಾವಣಗೆರೆ: ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ರಾಜಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಆಡಳಿತಾತ್ಮಕ ಕಾರಣಗಳಿಂದ ಹಿಂಪಡೆಯಲಾಗಿದೆ. ಆದರೆ ಜೂನ್ 27 ರಂದು ಜಿಲ್ಲಾ ಪಂಚಾಯತ್ ಕಚೇರಿಯಿಂದ ಹೊರಡಿಸಲಾದ ಅಧಿಸೂಚನೆಯಲ್ಲಿನ ಷರತ್ತುಗಳು ಯಥಾ ರೀತಿ ಮುಂದುವರೆಯುತ್ತವೆ ಎಂದು ಜಿ.ಪಂ ಉಪಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ದಾವಣಗೆರೆ: ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಅಧಿಸೂಚನೆ ವಾಪಸ್

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment