Connect with us

Dvgsuddi Kannada | online news portal | Kannada news online

ಈ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಭಾರೀ ಮಳೆ

ಪ್ರಮುಖ ಸುದ್ದಿ

ಈ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಭಾರೀ ಮಳೆ

ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆ, ಇನ್ನೂ ಎರಡ್ಮೂರು ದಿನ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸೆ.11ರಿಂದ ಸೆ.12ರ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ.

ಕರಾವಳಿಯಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಕೊಡಗಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದ್ದು, ಕೆಲ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಬೆಂಗಳೂರು ಸೇರಿ ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top