Connect with us

Dvgsuddi Kannada | online news portal | Kannada news online

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಾವಣಗೆರೆಗೆ ಆಗಮನ

ದಾವಣಗೆರೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಾವಣಗೆರೆಗೆ ಆಗಮನ

ದಾವಣಗೆರೆ: ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಕ್ಟೋಬರ್ 15 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆ ಆಗಮಿಸಿ, ವಿದ್ಯಾನಗರದಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ನಡೆಯುವ ಹರಿಹರದ ಕವಿ.ಜೆ.ಕಲೀಮ್ ಭಾಷ ಇವರ ಹಿಂದಿ ಭಾಷೆಯಿಂದ ಕನ್ನಡಕ್ಕೆ ಅನುವಾದಿತ ಕೃತಿ ಕ್ರಾಂತಿಕಾರಿ ಸ್ವಾತಂತ್ರ್ಯ ಹುತಾತ್ಮ ಕವಿ ರಾಮ್‍ಪ್ರಸಾದ್ ಬಿಸ್ಮಿಲ್ (ಆತ್ಮಕಥೆ) ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top