ದಾವಣಗೆರೆ: ಕೆ.ವಿ. ಮೆಳ್ಳೆಕಟ್ಟೆ, ಅವರಗೆರೆ ಹಾಗು ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಾಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 19 ರಂದು ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಅವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



