ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಿಂದ ಹೊಸದಾಗಿ ಪ್ರಾರಂಭವಾಗುವ 3 ಮೌಲನಾ ಅಜಾದ್ ಮಾದರಿ ಶಾಲೆಗಳು ಹಾಗೂ 1 ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಡಿಸೆಂಬರ್ 5 ಮತ್ತು 6 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾತ್ಯಾಕ್ಷಿಕೆ ತರಗತಿಗಳನ್ನು , ಸಂದರ್ಶವನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿಶಾಲೆ, ಹೊಸಕುಂದುವಾಡ ದಾವಣಗೆರೆ ಇಲ್ಲಿ ನಡೆಸಲಾಗುವುದು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಮೌಲನಾ ಅಜಾದ್, ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಪ್ರಾಯೋಗಿಕ ತರಗತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



