Connect with us

Dvgsuddi Kannada | online news portal | Kannada news online

ರಾಶಿ ಭವಿಷ್ಯ ಶನಿವಾರ 11 ಜನವರಿ 2025

ಪ್ರಮುಖ ಸುದ್ದಿ

ರಾಶಿ ಭವಿಷ್ಯ ಶನಿವಾರ 11 ಜನವರಿ 2025

  • ಈ ರಾಶಿಯವರ ನೂತನ ವ್ಯಾಪಾರ ಪ್ರಾರಂಭ,
    ಈ ರಾಶಿಯ ಪ್ರೇಮಿಗಳ ಮದುವೆ ಮನಸ್ಸು ಬದಲಾವಣೆ,
  • ರಾಶಿ ಭವಿಷ್ಯ ಶನಿವಾರ 11 ಜನವರಿ 2025
  • ಸೂರ್ಯೋದಯ – 6:52 AM
    ಸೂರ್ಯಾಸ್ತ – 5:55 PM
  • ಶಾಲಿವಾಹನ ಶಕೆ -1946
    ಸಂವತ್-2080
    ಕ್ರೋಧಿನಾಮ ಸಂವತ್ಸರ,
    ದಕ್ಷಿಣ ಅಯಣ,
    ಶುಕ್ಲ ಪಕ್ಷ,
    ಹೇಮಂತ್ ಋತು,
    ಪುಷ್ಯ ಮಾಸ,
    ತಿಥಿ – ದ್ವಾದಶಿ
    ನಕ್ಷತ್ರ – ರೋಹಿಣಿ
  • ರಾಹು ಕಾಲ – 09:00 ದಿಂದ 10:30 ವರೆಗೆ
    ಯಮಗಂಡ – 01:30 ದಿಂದ 03:00 ವರೆಗೆ
    ಗುಳಿಕ ಕಾಲ – 06:00 ದಿಂದ 07:30 ವರೆಗೆ
  • ಬ್ರಹ್ಮ ಮುಹೂರ್ತ – 5:16 ಬೆ ದಿಂದ 6:04 ಬೆ ವರೆಗೆ
    ಅಮೃತ ಕಾಲ – 9:26 ಬೆ ದಿಂದ 10:57 ಬೆ ವರೆಗೆ
    ಅಭಿಜಿತ್ ಮುಹುರ್ತ – 12:02 ಮ ದಿಂದ 12:46 ಬೆ ವರೆಗೆ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಚಿಂತಿಸಬೇಡಿ ಮೇಲಾಧಿಕಾರಿಗಳ ಸಹಾಯ ನಿಮಗಿದೆ, ಎಷ್ಟೇ ಬಲಾಢ್ಯ ಶತ್ರುಗಳಿದ್ದರೂ ದೈವಾನುಶಕ್ತಿ ನಿಮಗೆ ರಕ್ಷಣೆ ಮಾಡಲಿದೆ, ನೂತನ ವ್ಯಾಪಾರ ಪ್ರಾರಂಭ, ಪ್ರೇಮಿಗಳ ಮದುವೆಗೆ ಕಿರಿಕಿರಿ,ಕುಟುಂಬದಲ್ಲಿ ಶುಭ ಸಮಾರಂಭ ನೆರವಿರುವುದು, ಮುಖ್ಯ ರಸ್ತೆ ಬದಿಯಲ್ಲಿ ವಾಣಿಜ್ಯ ಮಳಿಗೆ ಕಟ್ಟುವ ಯೋಜನೆ ರೂಪಿಸುವಿರಿ, ಸಂಜೇವೇಳೆಯಲ್ಲಿ ಇಂದು ನೀವು ಹಣದ ಪ್ರಯೋಜನವನ್ನು ಪಡೆಯುವ ಪೂರ್ತಿ ಸಾಧ್ಯತೆ ಇದೆ, ನಿಮ್ಮ ಮೂಲಕ ನೀಡಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು, ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ, ಉದ್ಯಮದಾರರು ಕೆಲವು ಅನಿರೀಕ್ಷಿತ ಲಾಭವನ್ನು ನಿರೀಕ್ಷಿಸಬಹುದು, ಸಂಗಾತಿ ಜೊತೆಗೆ ಆನಂದಿಸಲು ನೀವು ನಿಮ್ಮ ಸಮಯ ನೀಡಬೇಕು, ಯೋಗ ಶಾಲೆ ನಡೆಸುವರಿಗೆ ಧನಲಾಭ, ಉದ್ಯೋಗಸ್ಥರಿಗೆ ಮತ್ತು ವ್ಯಾಪಾರಸ್ಥರಿಗೆ ಆರ್ಥಿಕ ಭದ್ರತೆ ಹಾಗೂ ಹೂಡಿಕೆ ಹೆಚ್ಚಿಸುತ್ತದೆ, ನಿಮ್ಮ ಜ್ಞಾನದಾಹ ನಿಮಗೆ ಹೊಸ ಉದ್ಯೋಗ ಸಿಗಲು ಸಹಾಯ ಮಾಡುತ್ತದೆ, ಬಿಜಿನೆಸ್ ಮೀಟಿಂಗ್ ಗಳಲ್ಲಿ ನೇರ ಮಾತಿನಿಂದ ನಿಷ್ಠರ ಆಗುವ ಸಾಧ್ಯತೆ, ಮೆಟ್ಟಿಲು ಹತ್ತುವಾಗ ಇಳಿಯುವಾಗ ಜಾಗೃತಿ ವಹಿಸಿ, ಕೆಲವರಿಗೆ ಅನಿವಾರ್ಯ ಕಾರಣದಿಂದ ಒತ್ತಾಯಪೂರ್ವಕವಾಗಿ ಮದುವೆ ಒಪ್ಪಿಕೊಳ್ಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಹಳೆಯ ಸಾಲ ಮರುಪಾವತಿ,ಸಿಇಟಿ ಪರೀಕ್ಷೆಯಲ್ಲಿ ಜಯ, ಕೋರ್ಟ್ ವಿಲೇವಾರಿಗಳು ಸಂದಾನಮೂಲಕ ಬಗೆಹರಿಸಿಕೊಳ್ಳುವುದು ಉತ್ತಮ, ಅಧಿಕಾರಿಗಳ ಕಿರಿಕಿರಿಯಿಂದ ಉದ್ಯೋಗ ಬಿಡುವ ಚಿಂತೆ,ಬಿಜಿನೆಸ್ ಮೀಟಿಂಗನಲ್ಲಿ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ, ಎದುರಾಳಿ ಜೊತೆ ಸೋಲೊಪ್ಪುವ ಸಾಧ್ಯತೆ, ನಿಮ್ಮ ಸಂಗಾತಿಯ ವರ್ತನೆ ನಿಮಗೆ ಅನುಮಾನ, ನಿರಾಸೆ ಅನೇಕ ದುರ್ಗಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ, ನೀವು ತ್ವರಿತ ಹಣ ಗಳಿಸುವಿರಿ, ಪರಸ್ತ್ರೀ ಪುರುಷ ಮೋಹ ಕಾಡುವುದು,ಆತ್ಮೀಯ ಸ್ನೇಹಿತರು ಮತ್ತು ಬಂಧು ವಿರೋಧಿಗಳ ಆಗುವ ಸಾಧ್ಯತೆ, ಸರಕಾರ ಉದ್ಯೋಗ ಪಡೆಯಲು ಕಠಿಣ ಪ್ರಯತ್ನ ಮಾಡುತ್ತಿದ್ದೀರಿ, ನಿಮ್ಮ ಅಸಭ್ಯ ವರ್ತನೆಯಿಂದ ಸಂಗಾತಿಗೆ ಬೇಸರ, ಕ್ಷಮೆ ಕೇಳಬಹುದು, ಉದ್ಯೋಗಿಗಳು ಹೆಚ್ಚಿನ ಕೆಲಸದ ಒತ್ತಡ ಹಾಗೂ ಬಾಸ್ ಕಡೆಯಿಂದ ಕಿರುಕುಳ ಎದುರಿಸುವ ಸಾಧ್ಯತೆ, ಒಂದೇ ಒಂದು ದಿನದ ರಜೆಗಾಗಿ ಬೇಡಿಕೆ, ಕೆಲವರಿಗೆ ವರ್ಗಾವಣೆ ಬಯಸಿದವರಿಗೆ ಸೂಕ್ತ ಕಾಲ, ಪ್ರಮೋಷನ್ ಅಡತಡೆ ಸಂಭವ, ಸಾರ್ವಜನಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಉದ್ಯೋಗಿಗಳಿಗೆ ಪ್ರಭಾವಿ ವ್ಯಕ್ತಿಗಳಿಂದ ಆತಂಕ ಎದುರಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಪೇರು ಮಾರುಕಟ್ಟೆಯಲ್ಲಿ ಧನ ಹಾನಿ, ಮಧ್ಯಸ್ಥಿಕೆ ಜನರಿಂದ ಪತಿ ಪತ್ನಿ ನಡುವೆ ಕದನ ವಿಕೋಪಕ್ಕೆ ತಿರುಗುವುದು,ಕಚೇರಿಗೆ ಸಂಬಂಧಿಸಿದ ಬಹುಮುಖ್ಯ ದಾಖಲಾತಿ ಮಿಸ್ಸಿಂಗ್ ಆಗಿರುವ ಬಗ್ಗೆ ಚಿಂತನೆ, ಹಿರಿಯ ಅಧಿಕಾರಿ ಜೊತೆಗೆ ವಾದವಿವಾದ ಬೇಡ, ವ್ಯಾಪಾರಿಗಳಿಗಾಗಿ ಧನಲಾಭ ಸಾಮಾನ್ಯ ದಿನವಾಗಿದೆ, ಹೊಸ ಉದ್ಯಮ ಪ್ರಾರಂಭಿಸುವ ಮೊದಲು ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳಿ, ಹಣ ಹೂಡಿಕೆ ಸದ್ಯಕ್ಕೆ ಬೇಡವೇ ಬೇಡ, ಜನಪ್ರತಿನಿಧಿಗಳಿಗೆ ವಿಶೇಷ ಸೂಚನೆ ಸಂಯಮದಿಂದ ವರ್ತಿಸಿ, ನಿಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಿ, ಪ್ರೇಮಿಗಳ ಮದುವೆ ವಿಳಂಬ ಆದರೆ ಸಮಾಧಾನ ಮುಖ್ಯ, ನಿಮ್ಮ ಅತಿಯಾದ ಹಾಸ್ಯ ಮಾರಕವಾಗಲಿದೆ, ಹೂಡಿಕೆ ಮಾಡಿರುವ ಹಣದಿಂದ ನಿವೇಶನ ಖರೀದಿಸುವ ಸಾಧ್ಯತೆ, ಗಂಡ ಹೆಂಡತಿ ಕೂಡಿ ಬಾಳಲು ಕಷ್ಟಕರ ಎನಿಸಬಹುದು, ತಂತ್ರಜ್ಞಾನ ಮತ್ತು ಕೌಶಲ್ಯ ತರಬೇತಿ ಪಡೆದವರಿಗೆ ಸುವರ್ಣವಕಾಶ, ಅಲ್ಪಾವಧಿ ಸಾಲ ಮುಕ್ತಾಯವಾಗಲಿದೆ, ನಿಮ್ಮ ಮಕ್ಕಳ ಕುಟುಂಬದ ಸಮಸ್ಯೆಗಳ ಮೇಲೆ ಗಮನ ನೀಡಬೇಕು, ನಿಮ್ಮ ಸಂಗಾತಿ ನಿಮಗಾಗಿ ವಿಶೇಷವಾದ ಕಾಣಿಕೆ ನೀಡುವರು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಧ್ಯಾನ ಮತ್ತು ಯೋಗ ಇಂದು ಪ್ರಾರಂಭಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಎದುರಾಳಿಗಳ ಒಳಸಂಚುಗಳಿಂದ ಕಚೇರಿಯಲ್ಲಿನ ಬಹು ಮುಖ್ಯವಾದ ಕಡತಗಳ ಮಾಯ,ಪರಸ್ತ್ರೀ ಆಸಕ್ತಿ ಮುಂದುವರಿಯುತ್ತದೆ,ಇಂದು ದುಃಖದ ಸಮಯ, ಹೂಡಿಕೆ ಮಾಡಿರುವ ಹಣ ಕಣ್ಣೀರು ಒರೆಸಲು ಇದೆ, ಹೊಸತನ ಪ್ರಾರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆಯಿರಿ, ಪ್ರೇಮಿಗಳು ಮದುವೆ ಫಲಿತಾಂಶ ಪಡೆಯಲು ಕುಟುಂಬದಲ್ಲಿ ಸಾಮರಸ್ಯ ಸೃಷ್ಟಿಸಿ, ಅಧಿಕಾರಿ ವರ್ಗದವರು ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲದರಲ್ಲೂ ಮೇಲುಗೈ ಸಾಧಿಸಬಹುದು, ಅನಗತ್ಯ ತೊಡಕುಗಳಿಂದ ನಿಮ್ಮ ಮದುವೆ ವಿಳಂಬ ಸಾಧ್ಯತೆ, ಇಂದು ನಿಮ್ಮ ಸಂಗಾತಿಯ ಪ್ರಣಯದ ಉತ್ಕಟತೆಯನ್ನು ತೋರಿಸುತ್ತದೆ, ನಿಮ್ಮ ಪ್ರಚಂಡ ಪ್ರಯತ್ನ ಹಾಗೂ ಕುಟುಂಬ ವರ್ಗದವರ ಸಹಕಾರ ದಿಂದಾಗಿ ಉನ್ನತ ಪದವಿ ಪಡೆಯುವಿರಿ, ವ್ಯಾಪಾರಕ್ಕೆ ಸಂಬಂಧಿಸಿದ ವ್ಯಾಪಾರಸ್ಥರಿಗೆ ಇಂದು ಹಣದ ಅವಶ್ಯಕತೆ ಇದೆ, ಹಣಕಾಸಿನ ಕೊರತೆಯಿಂದ ನಿಮ್ಮ ಪ್ರಯತ್ನ ಅರ್ಧಕ್ಕೆ ಮೊಟಕುಗೊಳಿಸಿವಿರಿ, ಪ್ರೇಮಿಗಳ ಸ್ಮರಣೀಯ ನೆನಪುಗಳ ಮುಂಬತ್ತಿ ಬೆಳಕಿನಲ್ಲಿ ಪ್ರೀತಿಪಾತ್ರ ಜೊತೆ ರೆಸೋರ್ಟ್ ನಲ್ಲಿ ಕಾಲ ಕಳೆಯುವಿರಿ, ಜನಪ್ರತಿನಿಧಿಗಳು, ಸಮಾಜ ಸೇವಕರು, ರಾಜಕಾರಣಿಗಳು ನಿಮ್ಮನ್ನು ವ್ಯಕ್ತಪಡಿಸಲು, ಸೃಜನಶೀಲ ಸ್ವರೂಪದ ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ, ಋತುಚಕ್ರ ತುಂಬ ವೇಗವಾಗಿ ಓಡುತ್ತದೆ,ಆದ್ದರಿಂದ ಇಂದಿನಿಂದಲೇ ನಿಮ್ಮ ಅಮೂಲ್ಯ ಸಮಯವನ್ನು ಸಾರ್ವಜನಿಕ ಜೊತೆಗೆ ಬೆರೆತು ನಡೆಯಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಕಂಡುಬರುತ್ತದೆ,ಬಟ್ಟೆ ವ್ಯಾಪಾರಸ್ಥರಿಗೆ ಆರ್ಥಿಕ ಪ್ರಗತಿಯಲ್ಲಿ ಇಳಿಮುಖ, ಹಿರಿಯ ಅಧಿಕಾರಿಗಳ ಭೇಟಿಯಿಂದ ಬಡ್ತಿ ಯೋಗ, ಸಂಗಾತಿಯು ನಿಮ್ಮನ್ನು ವಿರೋಧಿಸಬಹುದು, ಕೆಲಸದಲ್ಲಿ ಅನಗತ್ಯ ಒತ್ತಡ ಉದ್ವೇಗ ಉಂಟುಮಾಡುತ್ತದೆ, ಮಧ್ಯಸ್ಥಿಕೆ ಜನರಿಂದ ತೊಂದರೆ ಎದುರಿಸಬಹುದು, ಗಣನೀಯ ಪ್ರಮಾಣದಲ್ಲಿ ಧನ ಲಾಭ ಬರಲಿದೆ, ನಿಮ್ಮ ಬಾಸ್ ನಿಮ್ಮ ಕೆಲಸದಲ್ಲಿ ಸಹಾಯ ಮಾಡುವವರು, ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ, ದಂಪತಿಗಳಿಗೆ ಒಂದು ಸುಂದರವಾದ ಅದ್ಭುತ ದಿನ, ನಿಮ್ಮ ಕೆಲಸದಲ್ಲಿ ಭದ್ರತೆ ಕಾಪಾಡಿಕೊಳ್ಳಿ, ವ್ಯಾಪಾರಸ್ಥರಿಗೆ ಧನಲಾಭ, ವ್ಯಾಪಾರದಲ್ಲಿ ಚೇತರಿಕೆ, ಇದು ನೀವು ನಿಮ್ಮ ಸಂಗಾತಿಗೆ ಸಮಯವನ್ನು ನೀಡಲು ಬಯಸುವಿರಿ, ಆದರೆ ಆಪ್ತರೊಡನೆ ವಿವಾದ ಸೃಷ್ಟಿಯಾಗುವ ಸಾಧ್ಯತೆ,
ರಾತ್ರಿ ವೇಳೆಯಲ್ಲಿ ಕೆಲಸ ಮಾಡೋದು ನಿಲ್ಲಿಸಿ, ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವ ಸಾಧ್ಯತೆ, ಸಂಗಾತಿಯ ಸಹಕಾರ ವ್ಯಾಪಾರಕ್ಕೆ ಹೊಸ ಎತ್ತರವನ್ನು ಹೇಳಬಹುದು, ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಬಂಗಲೆ ಕಟ್ಟುವ ಕನಸು ಕಾಣಲಿದ್ದೀರಿ, ದಾಂಪತ್ಯ ಅಗಲಿಕೆಯಿಂದ ಬೇಸತ್ತು ಜಿಗುಪ್ಸೆ ಎದುರಿಸುತ್ತೀರಿ, ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಿ, ಕೆಲಸದ ಸ್ಥಳದಲ್ಲಿ ನಿಮ್ಮ ಹಳೆಯ ಕೇಸ್( ಅಪರಾಧ) ವಿಚಾರಣೆ ನಡೆಸುವ ಸಾಧ್ಯತೆ, ಉದ್ಯಮಿಗಳು ಇಂದು ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ, ನಿಮ್ಮ ಪ್ರಗತಿ ಕೆಲವರಿಗೆ ಸಹಿಸಲಾಗದು, ನಿಮ್ಮ ಮನೆಯಲ್ಲಿ ಬೆಲೆಬಾಳುವ ಆಭರಣ ಕಳೆದಿರುವ ಬಗ್ಗೆ ಚಿಂತನೆ, ನಿಮ್ಮ ವೈವಾಹಿಕ ಜೀವನದ ನೆನಪುಗಳು ಕಾಡಲಿವೆ, ಭಾವಪರವಶತೆಯನ್ನು ಅನುಭವಿಸುತ್ತಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಸಂತಾನದ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ,ಆಸ್ತಿ ಮಾರಾಟಗಾರರಿಗೆ ಅನುಕೂಲ,ಸ್ತ್ರೀಯರ ಮೋಹ ಕಾರಣಕ್ಕಾಗಿ ಅವಮಾನ,ಶತ್ರುಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳುವುದು ಉತ್ತಮ,ಗಂಡ-ಹೆಂಡತಿಯ ಸ್ಮರಣೀಯ ನೆನಪುಗಳ ಭಾವಪರವಶತೆ ಹೊಂದುವಿರಿ, ರಾತ್ರಿ ವೇಳೆಯಲ್ಲಿ ಕೆಲಸ ಮಾಡುವುದು ನಿಷೇಧಿಸಿ, ನಿಮ್ಮ ಅತಿಯಾದ ಕೋಪ ಭಾವೋದ್ರೇಕಗಳು ನಿಮ್ಮ ನರಮಂಡಲಕ್ಕೆ ಹಾನಿ ಮಾಡಬಹುದು, ದೀರ್ಘಕಾಲದ ಹಣ ಉಳಿತಾಯ ಚಿಂತನೆ, ಸಂಗಾತಿಯೊಡನೆ ಮುಸ್ಸಂಜೆ ಕಾಲ ಕಳೆಯಿರಿ, ಮದುವೆ ವಿಚಾರದಲ್ಲಿ ನಿಮ್ಮ ಬಾಳಸಂಗಾತಿ ಸೆಲೆಕ್ಷನ್ ಮಾಡುವ ಹಕ್ಕು ನಿಮಗೆ, ಮೇಲಾಧಿಕಾರಿಗಳ ಸಂವಹನ ಚೆನ್ನಾಗಿರುತ್ತದೆ, ಈ ದೈಹಿಕ ರಚನೆ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಿ, ನಿಮ್ಮ ಪೋಷಕರು ನೀಡಿರುವ ಸಹಾಯದಿಂದ ಹಣಕಾಸಿನ ಸಮಸ್ಯೆಗಳು ನಿವಾರಣೆಯಾಗಲಿವೆ, ಸಹೋದ್ಯೋಗಿಗಳು ನಿಮ್ಮ ಜೊತೆ ಚೆನ್ನಾಗಿ ಮಾತನಾಡುತ್ತಾರೆ ಆದರೆ ಒಳಗೊಳಗೆ ಪಿತೂರಿ ಕೆಲಸ ಮಾಡುತ್ತಾರೆ, ಮುಖ್ಯವಾದ ವಿಷಯಗಳನ್ನು ಬಹಿರಂಗಪಡಿಸಬೇಡಿ, ನಿಮ್ಮ ಮಕ್ಕಳು ಓದು ಮುಗಿಸಿದರು ಸಮಯ ವ್ಯರ್ಥ ಮಾಡುತ್ತಿದ್ದಾರೆ, ಅನೇಕ ದಿನಗಳ ನಂತರ ಗಂಡ ಹೆಂಡತಿ ಕೂಡಿಬಾಳುವ ಸಾಧ್ಯತೆ, ಹಳೆಯ ಸಂಗಾತಿ ನೆನಪು ಕಾಡಲಿವೆ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಧನಲಾಭ, ಮದುವೆ ಪ್ರಸ್ತಾಪ ಬರಲಿದೆ, ದಂಪತಿಗಳಿಗೆ ಸಂತಾನಪ್ರಾಪ್ತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ರಾಜಕಾರಣಿಗಳಿಗೆ ಸ್ಥಾನಮಾನ ಲಭ್ಯತೆ, ಆದಾಯಕ್ಕೆ ಹೊಸ ಅವಕಾಶಗಳು ಸಿಗುವವು, ಕಂಪ್ಯೂಟರ್ ಮತ್ತು ಬಿಡಿ ಭಾಗಗಳ ವ್ಯಾಪಾರಿಗಳಿಗೆ ಮಂದಗತಿಯಲ್ಲಿ ಅನುಕೂಲ, ಆರ್ಥಿಕ ಸಂಕಷ್ಟದಿಂದ ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಕೃಷಿ ಭೂಮಿ ನಿವೇಶನಗಾಗಿ ಮಾರ್ಪಾಟ,ಉದ್ಯೋಗ ಕ್ಷೇತ್ರದಲ್ಲಿ ಆಕಸ್ಮಿಕ ಧನ ಲಾಭ,ಸೋದರ ಮಾವ ಮತ್ತು ಪತ್ನಿ ಪಕ್ಷದಿಂದ ಧನಲಾಭ, ವೈಭೋಗ ವಸ್ತುವಿನ ಖರೀದಿ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
ಬಂಧುಗಳ ಆಗಮನದಿಂದ ಕುಟುಂಬದಲ್ಲಿ ಕಲಹ, ಸೆಕೆಂಡ್ಸ್ ವಾಹನ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ, ಮಧ್ಯವರ್ತಿಗಳಿಗೆ ಧನ ಲಾಭ,ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಐ. ಟಿ ಉದ್ಯೋಗಸ್ಥರಿಗೆ ವಿದೇಶ ಪ್ರಯಾಣ, ಕೆಲವರಿಗೆ ಉದ್ಯೋಗ ಬದಲಾವಣೆ ಸಾಧ್ಯತೆ, ಕೆಲವರಿಗೆ ಉದ್ಯೋಗ ಸಿಗುವ ಚಿಂತೆ,
ರಾಜಕಾರಣಿಗಳಿಗೆ ಅಧಿಕಾರಿ ಪ್ರಾಪ್ತಿ ಸಂಭವ, ಉದ್ಯೋಗಿಗಳಿಗೆ ಬಹುದಿನದ ಕನಸು ನನಸಾಗುವ ದಿನ, ವೇತನ ಬೇಡಿಕೆ ಸಲ್ಲಿಸಿದವರಿಗೆ ಲಾಭವಾಗಲಿದೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯದ ಜೊತೆ ವರ್ಗಾವಣೆ ಆಗುವ ಸಾಧ್ಯತೆ, ಕೋರ್ಟು ಮತ್ತು ಸರ್ಕಾರಿ ಕಚೇರಿ ಎಲ್ಲಾ ಕೆಲಸಗಳಲ್ಲಿ ಜಯ, ಭೂಮಿ ಖರೀದಿಯ ಸುಯೋಗ, ಪುತ್ರ ಸಂತಾನ ಭಾಗ್ಯ ಲಭಿಸಲಿದೆ, ವ್ಯಾಪಾರಸ್ಥರ ಆರ್ಥಿಕ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿ ಸಂಭವ, ಹಣದ ಜಾಮೀನ್ ವಿಚಾರಕ್ಕೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಕಲಹ, ಸಂಗಾತಿಯೊಂದಿಗೆ ಸಣ್ಣ ವಿಚಾರಗಳಿಗೆ ವಾಗ್ವಾದ ಬೇಡ, ಸಹೋದರ ಶಿಕ್ಷಣಕ್ಕಾಗಿ ಹಣ ವ್ಯಯ, ಅರ್ಧಕ್ಕೆ ನಿಂತ ಗೃಹ ಕಟ್ಟಡ ಕಾರ್ಯ ಪೂರ್ಣಗೊಳ್ಳಲಿದೆ, ನೋಡಿ ಹೋಗಿರುವ ಮದುವೆ ವಿಚಾರ ಮರಳಿ ಒಳ್ಳೆಯ ಸಂದೇಶ ಬರಲಿದೆ, ಮಕ್ಕಳ ವಿದ್ಯಾಭ್ಯಾಸದ ಚಿಂತನೆ, ಅಳಿಯ ಕೆಲಸಕಾರ್ಯಗಳಲ್ಲಿ ನಿರಾಸಕ್ತಿ, ಒಡವೆ ವಿಚಾರ ಬಂಧುಗಳೊಂದಿಗೆ ಕಲಹ ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಖಾಸಗಿ ಉದ್ಯೋಗಿಗಳಿಗೆ ಸಂಬಳ ಏರಿಕೆ,
ಐ. ಟಿ ಉದ್ಯೋಗಿಸ್ತರಿಗೆ ಹೊಸ ಉದ್ಯೋಗ ಸಿಗಲಿದೆ,ಪ್ರಿಂಟಿಂಗ್ ಮತ್ತು ಸ್ಟೇಷನರಿ ಮಾಲಕರಿಗೆ ನಷ್ಟದ ಭೀತಿ, ಪ್ರೇಮಿಗಳಲ್ಲಿ ತಪ್ಪು ನಿರ್ಧಾರಗಳು ಅಧಿಕವಾಗುತ್ತವೆ, ನಿಂತ ಕಾರ್ಯಗಳು ಮರುಚಾಲನೆ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ, ವಿವಾಹ ಕಾರ್ಯ ಪ್ರಯತ್ನ ಯಶಸ್ಸು, ನಿರುದ್ಯೋಗಿಗಳಿಗೆ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಯಶಸ್ಸು, ಉದ್ಯೋಗದಲ್ಲಿ ಬಡ್ತಿ ಯೋಗ, ಕಿರಾಣಿ ಸ್ಟೇಷನರಿ ಮಾಲಕರಿಗೆ ಆರ್ಥಿಕ ಚೇತರಿಕೆ, ಮಕ್ಕಳ ನೀಚ ಕಾರ್ಯಗಳಿಂದ ತೊಂದರೆ, ಮಾತಾಪಿತೃ ಆರೋಗ್ಯದಲ್ಲಿ ಕಿರಿಕಿರಿ ಸಂಭವ, ಸಹೋದರನಿಂದ ಸ್ವಲ್ಪ ಆಕಸ್ಮಿಕ ಧನಪ್ರಾಪ್ತಿ, ಕೋರ್ಟ್ ಕೇಸ್ ವಿಳಂಬ, ಹಳೆಯ ಸಾಲ ಮರುಪಾವತಿ ಸಾಧ್ಯತೆ, ಬೆಂಕಿ ಮತ್ತು ವಿದ್ಯುತ್ ಉಪಕರಣಗಳಿಂದ ಅವಗಡ ಸಂಭವ, ಹಳೆಯ ಚಿಂತೆ ಕಾಡುತ್ತಿದೆ, ಸೋದರ ಮಾವನಿಂದ ಧನಸಹಾಯ, ನಂಬಿದ ಸ್ತ್ರೀ-ಪುರುಷ ರಿಂದ ಮನಸ್ತಾಪ, ಪತ್ನಿಗೆ ವೈರಾಗ್ಯ ಮನೋಭಾವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಇಂದು ಲಾಭದಾಯಕ ದಿನ, ಸಮಾಜದ ಗಣ್ಯ ವ್ಯಕ್ತಿಗಳ ಭೇಟಿಯಿಂದ ಸಂತಸ ನಿಮ್ಮ ಸಮಸ್ಯೆಗೆ ಪರಿಹಾರ, ಉದ್ಯೋಗದಲ್ಲಿ ಒತ್ತಡ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ಪತಿಗೆ ವೈರಾಗ್ಯ ಮನೋಭಾವ,ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ, ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top