ದಾವಣಗೆರೆ: ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿರುತ್ತದೆ. ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ವಿ.ಎಸ್.ಅಲಗೂರ ಅರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 9916013624 ಸಂಪರ್ಕಿಸಲು ನಿಗಮದ ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.