ಡಿವಿಜಿ ಸುದ್ದಿ, ಚನ್ನಗಿರಿ: ಸಂತೇಬೆನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ಜಯಂತಿ ನಟರಾಜ್ ಬಿ ಹಾಗೂ ಉಪಾಧ್ಯಕ್ಷರಾಗಿ ತಿಪ್ಪಣ್ಣ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಮೂರ್ತ್ಯಪ್ಪ, ಮಿರ್ಜಾ ಇಸ್ಮಾಯಿಲ್, ಜಿ.ಎನ್. ಸುರೇಶ್ , ವಿಜಯಕುಮಾರಿ, ನಾಗವೇಣಿ, ರುದ್ರಪ್ಪ, ಸಿದ್ದಲಿಂಗಪ್ಪ, ಹಾಲಪ್ಪ ಆಯ್ಕೆಯಾಗಿದ್ದಾರೆ.




