ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ (Volleyball) ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.
ದಾವಣಗೆರೆ: 24 ಗಂಟೆಯೊಳಗೆ ಕೊಲೆ ಆರೋಪಿ ಪತ್ತೆ ಮಾಡಿದ ಶ್ವಾನದಳದ ತಾರಾ; ಆರೋಪಿ ಬಂಧನ
ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.