ದಾವಣಗೆರೆ: ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ (ex soldier) ಅರ್ಜಿ ಆಹ್ವಾನಿಸಲಾಗಿದೆ.
ವೆಬ್ ಸೈಟ್ www.bankofbaroda.co.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‍ನ ಜಾಹೀರಾತು ಸಂಖ್ಯೆ-ಃBoB/HRM/REC/AVT//2025/05 ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.



