Connect with us

Dvgsuddi Kannada | online news portal | Kannada news online

ಭದ್ರಾ ಜಲಾಶಯ: ಮಲೆನಾಡು ಭಾಗದಲ್ಲಿ ತಗ್ಗಿದ ಮಳೆ; ಒಳ ಹರಿವು, ನೀರಿನ ಮಟ್ಟ ಎಷ್ಟಿದೆ…?

bhadra dam dvgsuddi

ಪ್ರಮುಖ ಸುದ್ದಿ

ಭದ್ರಾ ಜಲಾಶಯ: ಮಲೆನಾಡು ಭಾಗದಲ್ಲಿ ತಗ್ಗಿದ ಮಳೆ; ಒಳ ಹರಿವು, ನೀರಿನ ಮಟ್ಟ ಎಷ್ಟಿದೆ…?

ದಾವಣಗೆರೆ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಅಬ್ಬರ ಕಡಿಮೆಯಾಗಿದೆ. ಇದರಿಂದ ಭದ್ರಾ ಜಲಾಶಯ ( bhadra dam) ಒಳ ಹರಿವು ಸಹ ಕುಗ್ಗಿದ್ದು, ಇಂದು (ಜೂ.04) ಬೆಳಗ್ಗೆ ಹೊತ್ತಿಗೆ ಒಳ ಹರಿವು 3,090 ಸಾವಿರ ಕ್ಯೂಸೆಕ್ ನಷ್ಟಿದೆ. ಮೇ‌ ತಿಂಗಳ‌ ಕೊನೆ ವಾರ ಸತತ ಮಳೆಯಿಂದ ಒಳ ಹರಿವು ಏರಿಕೆಯಾಗಿತ್ತು. ಆದರೆ,‌ ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಇಳಿಕೆಯಾಗಿದೆ.

ಭದ್ರಾ ಜಲಾಶಯಶವು ಇಂದಿನ ( ಜೂ.4) ನೀರಿನಮಟ್ಟ 142.8 ಅಡಿ‌ ಇದ್ದು, ಒಳ ಹರಿವು 3,090 ಕ್ಯೂಸೆಕ್ ಇದೆ. ಕಳೆದ ವರ್ಷ ಇದೆ ದಿನ 117.3 ಅಡಿ ಇತ್ತು. ಕಳೆದ ಎರಡ್ಮೂರು ದಿನ ಬಿಡುವು ನೀಡಿದ್ದ ಮಳೆ, ಈ ವಾರ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭದ್ರಾ ಜಲಾಶಯ ಇಂದಿನ ನೀರಿನ ಮಟ್ಟ

  • ದಿನಾಂಕ :04-06-2025
  • ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ
  • ಪ್ರಸ್ತುತ ನೀರಿನ ಮಟ್ಟ ; 28,552 ಟಿಎಂಸಿ
  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಮಟ್ಟ: 142.8 ಅಡಿ
  • ಒಳ ಹರಿವು : 3,090 ಕ್ಯೂಸೆಕ್
  • ಹೊರ ಹರಿವು : 347 ಕ್ಯೂಸೆಕ್
  • ಎಡ ದಂಡೆ : 80 ಕ್ಯೂಸೆಕ್
  • ಬಲ ದಂಡೆ : 00 ಕ್ಯೂಸೆಕ್
  • ಕಳೆದ ವರ್ಷ ಈ ದಿನದ ನೀರಿನ ಮಟ್ಟ: 117.3 ಅಡಿ
  • ಕಳೆದ ವರ್ಷದ ಇದೇ ದಿನ ಒಳಹರಿವು: 433 ಕ್ಯೂಸೆಕ್

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top