ದಾವಣಗೆರೆ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 4 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://ambigaradevelopment.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ
ದಾವಣಗೆರೆ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ www.kaushalkar.com ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.kadd.karnataka.gov.in ಅಥವಾ ದೂ.ಸಂ: 080-22374832, 8050770004, 8050770005, 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



