ದಾವಣಗೆರೆ: ಬೆ.ವಿ.ಕಂ ವತಿಯಿಂದ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 24*7 ಜಲಸಿರಿ, ಮಹಾನಗರ ಪಾಲಿಕೆ ವತಿಯಿಂದ ಒಳ ಚರಂಡಿ ಕಾಮಗಾರಿ, ಭೂಗತ ಕೇಬಲ್ ಸರಿಪಡಿಸಲು ತುರ್ತುಕಾಮಗಾರಿಯನ್ನು ಹ್ಮಿಕೊಂಡಿರುವುದರಿಂದ ಸೆ.13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ..?
ಸಿದ್ದವೀರಪ್ಪ ಬಡಾವಣೆ, ಕುವೇಂಪು ನಗರ, ಎಂ.ಸಿ.ಸಿ ಬಿ ಬ್ಲಾಕ್, ಎಸ್.ಎಸ್ ಲೇಔಟ್ ಎ ಬ್ಲಾಕ್, ಗ್ಲಾಸ್ ಹೌಸ್, ಲಕ್ಷ್ಮೀ ಪ್ಲೊರ್ ಮಿಲ್, ಎಸ್.ಎನ್ ಲೇಔಟ್, ಬಿಐಇಟಿರೋಡ್, ಶಾಮನೂರ್ರೋಡ್, ಎಸ್.ಎಸ್. ಲೇಔಟ್ ಬಿ ಬ್ಲಾಕ್, ಬಸವೇಶ್ವರ ಲೇಔಟ್, “ಬಾಲಜಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ನಿಜಲಿಂಗಪ್ಪ ಲೇಔಟ್, ದೇವರಾಜ್ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ ಅಥಣಿ ಕಾಲೇಜ್, ಎಸ್.ಎಸ್ ಲೇಔಟ್ ಎ ಬ್ಲಾಕ್, ಗ್ಲಾಸ್ ಹೌಸ್, ಲಕ್ಷ್ಮೀ ಪ್ಲೊರ್ ಮಿಲ್, ಎಸ್.ಎನ್ ಲೇಔಟ್, ಬಿಐಇಟಿರೋಡ್, ಶಾಮನೂರ್ ರೋಡ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಮೀಣ ಭಾಗದಲ್ಲಿ ವ್ಯತ್ಯಯ
ತಾಲ್ಲೂಕಿನ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಓಬಜ್ಜಿಹಳ್ಳಿ ಮತ್ತು ಯರಗುಂಟೆ ವಿದ್ಯುತ್ ಮಾರ್ಗಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೆಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



