ದಾವಣಗೆರೆ: ನಾಯಕನಹಟ್ಟಿ ವಿ.ವಿ ಕೇಂದ್ರದಲ್ಲಿ 3ನೇ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಿಯ ಹಿರೇಮಲ್ಲನಹೊಳೆ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‌ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ನವೆಂಬರ್ 28 ರಂದು ಆಯ-ವ್ಯಯ ಸಭೆ
ದಾವಣಗೆರೆ ಪಾಲಿಕೆಯ ಮುಂಬರುವ ವರ್ಷದ ಆಯವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ನವಂಬರ್ 28 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೇಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸಂಚಾರಿ ಇ-ಚಲನ್ | ಬಾಕಿ ದಂಡ ಪಾತಿಸಲು ಶೇ.50ರಷ್ಟು ರಿಯಾಯಿತಿ ಘೋಷಿಸಿದ ಸರ್ಕಾರ
ದಾವಣಗೆರೆ: ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಸ್ಥಾಪನೆಗೆ ವಡ್ಡಿನಹಳ್ಳಿ ಬಳಿ ಭೂಮಿ ಮಂಜೂರು



