ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಡಿಸೆಂಬರ್ 21ರಂದು ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು (Competitive Exam) ನಗರದ ರಾಜನಹಳ್ಳಿ ಸೀತಮ್ಮ ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಹೈಸ್ಕೂಲ್ ಮೈದಾನ ನಡೆಯಲಿದೆ.
ದಾವಣಗೆರೆ: ಕಳ್ಳತನವಾಗಿದ್ದ 20.38 ಕೋಟಿ ರೂ. ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್
ಸುಗಮ ಪರೀಕ್ಷೆಗಾಗಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ದಾವಣಗೆರೆ: ಅಡಿಕೆ ದರ ಮತ್ತೆ ಕುಸಿತ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?



