ದಾವಣಗೆರೆ: ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯ 9ನೇ ಕ್ರಾಸ್ ವಿನಾಯಕ ಬಡಾವಣೆಯ ಖಾಲಿ ಸೈಟ್ ಜಾಗದಲ್ಲಿ ಸುಮಾರು 50 ವರ್ಷ ವಯಸ್ಸಿನ ಅನಾಮಧೇಯ ಶವ ಪತ್ತೆಯಾಗಿರುತ್ತದೆ.
ದಾವಣಗೆರೆ: ಡಿ.21ರಂದು ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ; ಕೇಂದ್ರಗಳ ಸುತ್ತಮುತ್ತ ನಿಷೇಧಾಷ್ಞೆ
ಅನಾಮಧೇಯ ಹೆಂಗಸಿನ ಸುಳಿವು ಸಿಕ್ಕಲ್ಲಿ ದೂ.ಸಂ: 08192-262688, 262699, 9480803251 ನ್ನು ಸಂಪರ್ಕಿಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.
ದಾವಣಗೆರೆ: ಅಡಿಕೆ ದರ ಮತ್ತೆ ಕುಸಿತ | ಇಂದಿನ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಡಿ.23 ರಂದು ಆಯವ್ಯಯ ಸಭೆ
ದಾವಣಗೆರೆ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಆಯ ವ್ಯಯ ಅಂದಾಜು ಪಟ್ಟಿ ತಯಾರಿಸಲು ಡಿಸೆಂಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಎರಡನೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಕಳ್ಳತನವಾಗಿದ್ದ 20.38 ಕೋಟಿ ರೂ. ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್



