ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮ ಆಡಳಿತ ಅಧಿಕಾರಿ ( VAO ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆದೇಶ ಹೊರಡಿಸಿದೆ.
ಈ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಲ್ಲಿ 2025-26 ನೇ ಸಾಲಿನಲ್ಲಿ 500 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ.
ಈ ಕುರಿತು ಪರಿಶೀಲಿಸಿ, ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದಂತೆ ಕೆಳಕಂಡ ಅಂಶಗಳಿಗೆ ಜಿಲ್ಲಾವಾರು ಮಾಹಿತಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.
ದಾವಣಗೆರೆ: ಜಿಲ್ಲಾದ್ಯಂತ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆ ಜಾರಿ ಕುರಿತು ತರಬೇತಿ



