ದಾವಣಗೆರೆ: ಜಿಲ್ಲೆಯ ಕಬ್ಬಳ ಗ್ರಾಮದಲ್ಲಿ ಮನೆಯ ಮುಂದೆ ಟ್ರ್ಯಾಕ್ಟರ್ ನಿಲ್ಲಿಸುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರದಿಂದ ಹಿಂದುಳಿದ, ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು; ಯಾವ ಮಠಕ್ಕೆ ಎಷ್ಟು ಜಮೀನು ಮಂಜೂರು.?
ನಮ್ಮ ಮನೆಯ ಗೇಟ್ ಮುಂದೆ ಟ್ರ್ಯಾಕ್ಟರ್ ನಿಲ್ಲಿಸಿದ್ದನ್ನು ಪ್ರಶ್ನಿಸಿದಕ್ಕೆ ಟ್ರ್ಯಾಕ್ಟರ್ ಮಾಲೀಕ ಚಂದನ್ ಹಾಗೂ ಅವರ ಸಂಬಂಧಿಕರಾದ ಪಾಂಡುರಂಗಪ್ಪ, ನಾಗರತ್ನಮ್ಮ, ಮೇಘನಾ, ಸೋನಾಲಿಕಾ ಸೇರಿದಂತೆ ಏಳು ಮಂದಿ ಹಲ್ಲೆ ನಡೆಸಿದ್ದಾರೆಂದು ಗ್ರಾಮದ ನಿವಾಸಿ ವೀಣಾ ದೂರು ಸಲ್ಲಿಸಿದ್ದಾರೆ.
ದಾವಣಗೆರೆ: ಜ.23ರ ಅಡಿಕೆಯ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ 1 ಲಕ್ಷ ಮೌಲ್ಯದ ಚಿನ್ನದ ಸರ ಕಳುವಾಗಿದೆ ಎಂದು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



