Connect with us

Dvgsuddi Kannada | online news portal | Kannada news online

ಮಹಿಳಾ ಸಾಧಕಿಯರಿಗೆ ಸನ್ಮಾನ

ದಾವಣಗೆರೆ

ಮಹಿಳಾ ಸಾಧಕಿಯರಿಗೆ ಸನ್ಮಾನ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದಿಂದ ಮಾಜಿ ಸಚಿವ, ಶಾಸಕ  ಡಾ. ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ  ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು.

ಮಹಿಳೆಯರು ಅಬಲೆಯರಲ್ಲ, ಸಬಲೆಯರು ಎಂಬುದನ್ನು ತಮ್ಮ ಸಾಧನೆ ಮೂಲಕವೇ ಸಾಧಿಸಿ  ತೋರಿಸಿದ್ದಾರೆ.   ಮಹಿಳೆಯರು ಪುರುಷನಿಗೆ ಸರಿ ಸಮಾನರು ಎಂದು  ಶಾಮನೂರು  ಶಿವಶಂಕರಪ್ಪ ಅವರು ಅಭಿಪ್ರಾಯಪಟ್ಟರು.

ಸನ್ಮಾನಿತರು: ದೇವಿಕಾ ಸುನಿಲ್, ರೇವತಿನಾಯಕ್, ಕಾವ್ಯ ಕೆ, ಮತ್ತೂರಮ್ಮ, ಮಾಳಮ್ಮ, ಮೀನಾಕ್ಷಿ, ಪುಷ್ಬಲತಾ, ಚೇತನಾ, ಶೀಲಾ ಅವರನ್ನು ಸನ್ಮಾನಿಸಲಾಯಿತು.

shamnuru house 2

ಕೆಪಿಸಿಸಿ  ಜಿಲ್ಲಾ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ,  ಮಹಿಳಾ ಜಿಲ್ಲಾಧ್ಯಕ್ಷೆ  ಅನಿತಾಬಾಯಿ ಮಹಾಂತೇಶ್,  ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಾಗರ್ ಎಲ್. ಎಂ. ಎಚ್, ಮಹಿಳಾ ನಗರ ಪಾಲಿಕೆ ಸದಸ್ಯ ಸವಿತಾ ಹುಲ್ಮನಿ, ಆಶಾ ಹಮ್ಮಣ್ಣ, ಸುಧಾ ಮಂಜುನಾಥ್, ಯುವರಾಜ್ ಶುಭಮಂಗಲ ಸೇರಿದಂತೆ ಮತ್ತಿತರರು ಉಪಸ್ಥಿತಿರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top