Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today
ಸೋಮವಾರದ ರಾಶಿ ಭವಿಷ್ಯ 12 ಜನವರಿ 2026
maize 22
ಹೊನ್ನಾಳಿ ಎಪಿಎಂಸಿಯಲ್ಲಿ ನಾಳೆಯಿಂದ ಮೆಕ್ಕೆಜೋಳ ಖರೀದಿ ಶುರು; 2,150 ರೂ. ದರ ನಿಗದಿ
Chandrasekhar
ದಾವಣಗೆರೆ: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಪತ್ತೆ
davangere traffic police
ದಾವಣಗೆರೆ: ಮಕ್ಕಳಿಂದ ಗುಲಾಬಿ ಹೂ ನೀಡಿ ಸಂಚಾರಿ ನಿಯಮ ಬಗ್ಗೆ ವಿಶೇಷ ಜಾಗೃತಿ
davangere crime news
ದಾವಣಗೆರೆ: ಶಾಲಾ, ಕಾಲೇಜು ಬಳಿ ಗುಟ್ಕಾ,ತಂಬಾಕು ಮಾರಾಟ ಮಾಡುತ್ತಿದ್ದ ಶಾಪ್ ಮೇಲೆ ದಾಳಿ

Socials

ಚನ್ನಗಿರಿ

ಹಿಂದೂ ಏಕತಾ ಗಣಪತಿ ಮೆರವಣಿಯಲ್ಲಿ ಅವಘಡ: ಗಣೇಶಮೂರ್ತಿ ಪಲ್ಟಿ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 12, 2019
Share
1 Min Read
SHARE

ವಿಜಿಸುದ್ದಿ.ಕಾಂ ಚನ್ನಗಿರಿ: ಹಿಂದೂ ಏಕತಾ ಗಣಪತಿ ವಿಸರ್ಜನೆ ವೇಳೆ ಪೊಲೀಸರು ಮತ್ತು ಗಣಪತಿ ಸಂಘಟನಾ ಸಮಿತಿ ನಡುವೆ ಮಾತಿನ ಚಕಮಕಿಯಾಗಿ ಟ್ಯಾಕ್ಟರ್‌ನಲ್ಲಿದ್ದ ಗಣೇಶಮೂರ್ತಿ ಪ್ಟಲಿಯಾದ ಘಟನೆ ಚನ್ನಗಿರಿಯಲ್ಲಿ ನಡೆದಿದೆ.

channagiri gnesh dvgsuddi

ಗಣೇಶಮೂರ್ತಿ ಟ್ಯಾಕ್ಟರ್ ನಿಂದ ಬೀಳುತ್ತಿದ್ದಂತೆ ಸಂಘಟನೆ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಯುವಕರು ಪೊಲೀಸರ ವಿರುದ್ಧ ಕೂಗಲಾರಂಭಿಸಿದರು. ಇದರಿಂದ ಇಡೀ ಚನ್ನಗಿರಿ ತಾಲ್ಲೂಕಿನಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

channagiri dvgsuddi

Related News

astrology today
ಸೋಮವಾರದ ರಾಶಿ ಭವಿಷ್ಯ 12 ಜನವರಿ 2026
January 11, 2026
maize 22
ಹೊನ್ನಾಳಿ ಎಪಿಎಂಸಿಯಲ್ಲಿ ನಾಳೆಯಿಂದ ಮೆಕ್ಕೆಜೋಳ ಖರೀದಿ ಶುರು; 2,150 ರೂ. ದರ ನಿಗದಿ
January 11, 2026
Chandrasekhar
ದಾವಣಗೆರೆ: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಪತ್ತೆ
January 11, 2026

ಹಿಂದೂ ಏಕತಾ ಗಣಪತಿ ವಿಸರ್ಜನೆ ವೇಳೆ ಡಿಜೆ ಬಳಕೆಗೆ ಸಂಬಂಧಿಸಿ ಪೊಲೀಸರು ಮತ್ತು ಸಮಿತಿ ಕಾರ್ಯಕರ್ತರ ನಡುವೆ ಒಮ್ಮತ ಮೂಡದ ಹಿನ್ನೆಲೆ ಗಲಾಟೆ ನಡೆದಿದೆ. 6  ಡಿಜೆಗೆ ಬಳಸಲು ಗಣಪತಿ ಸಮಿತಿ ಅನುಮತಿ ಕೇಳಿತ್ತು. ಆದರೆ, ಪೊಲೀಸರು ಡಿಜೆ ಬಳಕೆಗೆ ಅನುಮತಿ ನೀಡದ ಹಿನ್ನೆಲೆ ಸಂಘಟನಕಾರರು ಮೆರವಣಿಗೆ ಮುಂದುವರಿಸಲು ಸಾಧ್ಯವಿಲ್ಲ ಎಂದು ಅಲ್ಲಿಗೆ ನಿಲ್ಲಿಸಿ ಬಿಟ್ಟು ಹೋಗಿದರು.

dvgsuddi

Related News

davangere traffic police
ದಾವಣಗೆರೆ: ಮಕ್ಕಳಿಂದ ಗುಲಾಬಿ ಹೂ ನೀಡಿ ಸಂಚಾರಿ ನಿಯಮ ಬಗ್ಗೆ ವಿಶೇಷ ಜಾಗೃತಿ
January 11, 2026
davangere crime news
ದಾವಣಗೆರೆ: ಶಾಲಾ, ಕಾಲೇಜು ಬಳಿ ಗುಟ್ಕಾ,ತಂಬಾಕು ಮಾರಾಟ ಮಾಡುತ್ತಿದ್ದ ಶಾಪ್ ಮೇಲೆ ದಾಳಿ
January 11, 2026
death
ದಾವಣಗೆರೆ: ಟಿಸಿ ಬಳಿ ಬಿದ್ದಿದ್ದ ಕಸ ತೆಗೆಯುವಾಗ ವಿದ್ಯುತ್ ಸ್ಪರ್ಶ ; ವ್ಯಕ್ತಿ ಸಾವು
January 10, 2026

ಆಗ ಪೊಲೀಸರೇ ಗಣೇಶ್ ಮೂರ್ತಿ ವಿಸರ್ಜನೆಗೆ ಹೋದಾಗ ಟ್ಯಾಕ್ಟರ್ ನಿಂದ ಗಣೇಶ್ ಮೂರ್ತಿ ಬಿದ್ದಿದೆ. ಇದರಿಂದ ಆಕ್ರೋಶಶಗೊಂಡ ಕಾರ್ಯಕರ್ತರು ಧಿಕ್ಕಾರ ಕೂಗಿದರು. ದಾವಣಗೆರೆ ಜಿಲ್ಲಾಧಿಕಾರಿ ಬಂದ ನಂತರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಗಣೇಶ ವಿಸರ್ಜನೆ ಮಾಡಲಾಯಿತು

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205

TAGGED:channagiri ganeshDavanagerefeaturedsp
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ 120 ಕೋಟಿ ಅನುದಾನ
Next Article ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ನೀನೇನೆ..

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!