ಡಿವಿಜಿಸುದ್ದಿ.ಕಾಂ, ದಾವಣಗೆರೆ: ಕರ್ನಾಟಕ ಅಂಚೆ ವೃತ್ತದಿಂದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 2,637 ಗ್ರಾಮೀಣ ಅಂಚೆ ಸೇವಕರ ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ವೆಬ್‍ಸೈಟ್ http://appost.in/gdsonline ನಲ್ಲಿ ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.22 ಕೊನೆಯ ದಿನಾಂಕವಾಗಿದ್ದು, ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.



